Breaking News

ಫೆ. 12 ರಿಂದ ಫೆ.16 ರವರೆಗೆ ಅಜಪಿಲ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ಳಾರೆ ಅಜಪಿಲ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ. ೧೨ ರಿಂದ ಫೆ.೧೬ ರವರೆಗೆ ನೆರವೇರಲಿದೆ.

ಬೆಳ್ಳಾರೆ ಅಜಪಿಲ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ ಅವರು ಮಾತನಾಡಿದ್ದು ಹೀಗೆ

ಬೆಳ್ಳಾರೆಯ ಪ್ರದೀಪ್ ಕುಮಾರ್ ರೈ ಅವರು ತಿಳಿಸಿದ್ದು ಈ ರೀತಿ

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.