Breaking News

ಸಮವಸ್ತ್ರ ವಿತರಣಾ ಕಾರ್ಯಕ್ರಮ


ನವೋದಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ನೀಡಲಾದ ಸಮವಸ್ತ್ರವನ್ನು ಸಿಎ ಬ್ಯಾಂಕ್ ಮತ್ತು ಸುಳ್ಯ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಭೋದ್ ಶೆಟ್ಟಿ ಮೇನಾಲ ಇವರು ವಿತರಿಸಿದರು ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಾದ ನವೀನ್ ಕಜೆ, ಸಿಎ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್ ಪಿ, ಮತ್ತು ಪ್ರೇರಕರಾದ ಶ್ರೀಧರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.