Breaking News

ನಾಲ್ಕೂರು: ಕೃಷಿ ಪ್ರವಾಸ

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಮ ಇದರ ವಿಜಯ ಗ್ರಾಮ ಸಮಿತಿ ನಾಲ್ಕೂರು ಇದರ ಆಶ್ರಯದಲ್ಲಿರುವ ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರು ಇಲ್ಲಿನ ವಿದ್ಯಾರ್ಥಿ ಕೃಷಿಕ ಸಂಘದ ವಿದ್ಯಾರ್ಥಿಗಳು ಪುತ್ತೂರು ತಾಲೂಕು ಬಿಳೆನೆಲೆ ಕಿದುವಿನಲ್ಲಿರುವ ರಾಷ್ಟ್ರೀಯ ತೆಂಗು ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ಭೇಟಿ ನೀಡಿ ಕೃಷಿ ತರಬೇತಿ ಹಾಗೂ ಮಾಹಿತಿಯನ್ನು ಪಡೆದರು.

 

 ಅವರೊಂದಿಗೆ ಶಿಕ್ಷಕರಾದ ತೇಜಮ್ಮ ಕುಚ್ಚಾಲ, ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ಮುತ್ಲಾಜೆ, ಶ್ರೀಮತಿ ಶೇಷಮ್ಮ ಮಡ್ತಿಲ, ಮಕ್ಕಳ ಪೋಷಕರು ಭಾಗವಹಿಸಿದರು. ನಾಲ್ಕೂರು ವಿಜಯ ಗ್ರಾಮ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಪ್ರವಾಸದ ನೇತೃತ್ವ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.