ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ  ಸಂಪಾಜೆ  ನವೋದಯ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಉಚಿತವಾಗಿ ಸಮವಸ್ತ್ರವನ್ನು  ವಿತರಣೆ.

ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಟ್ರಸ್ಟಿಯಾದ ಡಾ| ಯಂ.ಯನ್. ರಾಜೇಂದ್ರ ಕುಮಾರ್ ರವರು ನವೋದಯ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಉಚಿತವಾಗಿ ನೀಡಿದ ಸಮವಸ್ತ್ರವನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊೖಂಗಾಜೆಯವರು ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಬ್ಯಾಂಕಿನ ಸಮನ್ವಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿದರು.
ಈ ಸಂಧರ್ಭದಲ್ಲಿ ಮೆನೇಜರಾದ ವೀರೇಂದ್ರ ಜೈನ್, ನಿರ್ದೇಶಕರಾದ ಗಣಪತಿ ಭಟ್, ಮಹಮ್ಮದ್ ಕುಂಞ ಗೂನಡ್ಕ, ಹಮೀದ್ ಯಚ್,ಯಮುನ ಬಿ.ಯಸ್, ರಾಜೀವಿ ಕೆ. , ಪಂಚಾಯತ್ ಸದಸ್ಯ ಅಬುಸಾಲಿ, ಪ್ರೇರಕಿ ಪುನೀತಾದೇವಿ ಮತ್ತಿತರರು ಹಾಜರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.