HomePage_Banner
HomePage_Banner
HomePage_Banner
Breaking News

ಮೋಂಟಡ್ಕ ತರವಾಡು ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಧರ್ಮದೈವ ಹಾಗೂ ಉಪದೈವಗಳ ನೇಮೋತ್ಸವ

ಅಮರಮುಡ್ನೂರು  ಗ್ರಾಮದ ಮೋಂಟಡ್ಕ ತರವಾಡು ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಧರ್ಮದೈವ ಹಾಗೂ ಉಪದೈವಗಳ ನೇಮೋತ್ಸವವು ಮಾ.15 ಹಾಗೂ ಮಾ.16ರಂದು ನಡೆಯಿತು.
ಮಾ.15ರಂದು ಬೆಳಿಗ್ಗೆ ಗಣಪತಿ ಹೋಮ, ಮುಡಿಪು ಪೂಜೆ, ವಿಶೇಷ ಸಂಕ್ರಮಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಭೂಮಿ ದೈವಗಳ ನೇಮೋತ್ಸವ ಜರುಗಿತು.
ಮಾ.16ರಂದು ಪೂರ್ವಾಹ್ನ ಧರ್ಮದೈವ ರುದ್ರಚಾಮುಂಡಿ ಹಾಗೂ ಧೂಮಾವತಿ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮೋಂಟಡ್ಕ ತರವಾಡು ಮನೆಯ ಕುಟುಂಬಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.