ಚಿತ್ರಕಲಾ ಸ್ಪರ್ಧೆಯಲ್ಲಿ ವಿಮರ್ಶ ಕೊಚ್ಚಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle


ಗ್ಲೋಬ್ ಬುಕ್ ಬಾಂಬೆ ಇವರು ಆಯೋಜಿಸಿದ ಕಲರ್ ಆರ್ಟ್ ಫೆಸ್ಟ್ ೨೦೧೭-೧೮ರ ಚಿತ್ರಕಲಾ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ವಿಮರ್ಶ ಕೊಚ್ಚಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯತಂಡವನ್ನು ಪ್ರತಿನಿಧಿಸುತ್ತಿದ್ದು, ರಾಷ್ಟ್ರಮಟ್ಟದ ಅಂತಿಮ ಸುತ್ತಿಗೆ ಆಯ್ಕೆಯಾಗಿರುತ್ತಾರೆ. ಈಕೆ ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್‌ನ ಶ್ರೀಹರಿ ಪೈಂದೋಡಿ ಹಾಗೂ ಪ್ರಸನ್ನ ಐವರ್ನಾಡು ಇವರ ಶಿಷ್ಯೆ. ರಾಷ್ಟ್ರಪ್ರಶಸ್ತಿ ವಿಜೇತ, ಚಿತ್ರಕಲಾ ಶಿಕ್ಷಕ ಸತೀಶ್ ಪಂಜರವರು ವಿಶೇಷ ಮಾರ್ಗದರ್ಶನ ನೀಡಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.