HomePage_Banner
HomePage_Banner
Breaking News

ಮೇ.೧ರಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಬೆಳ್ಳಾರೆಗೆ

ಮಾಜಿ ಮುಖ್ಯಮಂತ್ರಿ , ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ ವೀರಪ್ಪ ಮೊಯ್ಲಿ ಮೇ.೧ರಂದು ಬೆಳ್ಳಾರೆಗೆ ಆಗಮಿಸಲಿದ್ದಾರೆ. ಬೆಳ್ಳಾರೆಯ ಕಾಮಧೇನು ಟವರ‍್ಸ್‌ನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು , ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.