ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.95.3% ಫಲಿತಾಂಶ

Advt_Headding_Middle
Advt_Headding_Middle

ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.95.3% ಫಲಿತಾಂಶ ಬಂದಿದೆ. ಒಟ್ಟು85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 81ಮಂದಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ 32ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 30ಮಂದಿ ಪಾಸಾಗಿದ್ದಾರೆ (94%), ವಾಣಿಜ್ಯ ವಿಭಾಗದಲ್ಲಿ 43 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು41 ಮಂದಿ ಪಾಸಾಗಿದ್ದಾರೆ (95%), ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 10 ಮಂದಿಯೂ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.