ಇಂದು ಹಾಗೂ ಶನಿವಾರ ವಿದ್ಯುತ್ ಮಾರ್ಗದ ಕಾಮಗಾರಿಯ ಹಿನ್ನೆಲೆ – ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸ್ಥಗಿತ

Advt_Headding_Middle

ಪ್ರಸ್ತುತ ನೆಟ್ಲಮುಡ್ನೂರು -ಪುತ್ತೂರು ಮಾರ್ಗದಲ್ಲಿರುವ ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಇಂದು ಹಾಗೂ ಮೇ 5 ಶನಿವಾರದಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಮೆಸ್ಕಾಂ ತಿಳಿಸಿದೆ. ಆದುದರಿಂದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ 110/33/11 ಕೆವಿ ಪುತ್ತೂರು ಹಾಗೂ 33/11 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳ್ಳಲಿದ್ದು, ಬಳಕೆದಾರರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

                                        advertisement

                                           advertisement

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.