ಕನಕಮಜಲು: ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Advt_Headding_Middle
Advt_Headding_Middle

ಕನಕಮಜಲು ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಅಂಗಾರ ಅವರ ಪರವಾಗಿ ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮತಯಾಚಿಸಿದರು.
ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಹರೀಶ್ ಮೂರ್ಜೆ, ಮಾಜಿ ತಾ.ಪಂ. ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಕನಕಮಜಲು ಗ್ರಾ.ಪಂ. ಅಧ್ಯಕ್ಷೆ ಜಯಲತ ಗಬ್ಬಲಡ್ಕ, ಸದಸ್ಯೆ ಸಾವಿತ್ರಿ ಕಾರಿಂಜ, ಬಿಜೆಪಿ ವಾರ್ಡ್ ಸಮಿತಿಯ ಅಧ್ಯಕ್ಷ ಮಗೇಶ್ವರ ಕಾರಿಂಜ, ಕನಕಮಜಲು ಬಿಜೆಪಿ ಗ್ರಾಮ ಸಮಿತಿ ಪ್ರ.ಕಾರ್ಯದರ್ಶಿ ರವಿಚಂದ್ರ ಕಾಪಿಲ, ಬಾಲಚಂದ್ರ ಬಿ.ಹೆಚ್, ಹೇಮಂತ್ ಮಠ, ಚಂದ್ರಶೇಖರ ಕುದ್ಕುಳಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

advertisement

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.