ಜಾಲ್ಸೂರು: ಶ್ರೀ ಮಹಾವಿಷ್ಣುಮೂರ್ತಿ ದೈವದ ಬೈಲುಕೋಲ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯ ಅಡ್ಕಾರಿನ ಎ.ಆರ್.ಬಾಬು ಅವರ ಮನೆಯಲ್ಲಿ ಹರಕೆಯ ಶ್ರೀ ಮಹಾವಿಷ್ಣುಮೂರ್ತಿ ದೈವದ ಬೈಲುಕೋಲವು ಮೇ.೪ರಂದು ನಡೆಯಿತು. ಈ ಸಂದರ್ಭದಲ್ಲಿ ಎ.ಆರ್.ಬಾಬು ಮತ್ತು ಅವರ ಸಹೋದರ-ಸಹೋದರಿಯರು, ಕುಟುಂಬಸ್ಥರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.