Breaking News

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ, ಮರುಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Advt_Headding_Middle
Advt_Headding_Middle

ಇಂದು ಎಸ್‌ಎಸ್ ಎಲ್ ಸಿ ಪರೀಕ್ಷೆ ಪ್ರಕಟವಾಗಿದ್ದು, ಜೂನ್ ೨೧ ರಿಂದ ೨೮ ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮೇ. ೧೧ ರಿಂದ ೨೧ ಕೊನೆ ದಿನವಾಗಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಒಂದು ವಿಷಯಕ್ಕೆ ೩೦೫ ರೂ. ನೀಡಬೇಕಾಗುತ್ತದೆ. ಮರು ಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ ೭೦೫ ರೂ. ಆಗಿದ್ದು, ಆನ್ ಲೈನ್ ಮೂಲಕ ಉತ್ತರ ಪತ್ರಿಕೆ, ಮರು ಮೌಲ್ಯಮಾಪನ ಅರ್ಜಿ ಸಲ್ಲಿಸಬೇಕು.

ಇನ್ನು ಇಂದು ಮಧ್ಯಾಹ್ನ ೧ ಗಂಟೆಯ ನಂತರ ಎಸ್‌ಎಸ್ ಎಲ್ ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.