Breaking News

ಚೆಂಬು ಸರ್ಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Advt_Headding_Middle
Advt_Headding_Middle


ಚೆಂಬು ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.
ಒಟ್ಟು 23  ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಸುಪ್ರಿತಾ 552  ಅಂಕ, ರಮ್ಯಶ್ರೀ 530 ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.