ಕನ್ನಡದಲ್ಲಿ ಭಾಷಣ ಆರಂಭಿಸಿದ ಯೋಗಿ, ಡಾ. ಕುರುಂಜಿ ಸ್ಮರಣೆ

Advt_Headding_Middle
Advt_Headding_Middle

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಕನ್ನಡದಲ್ಲಿ ಮಾತು ಆರಂಭಿಸಿದರು. ಕರ್ನಾಟಕದ ಮಹಾಜನರಿಗೆ ಯೋಗಿಯ ಹೃದಯಪೂರ್ವಕ ನಮಸ್ಕಾರಗಳು ಎಂದು ಮಾತು ಆರಂಭಿಸಿದ ಅವರು, ಆರಂಭದಲ್ಲೇ ಶಿಕ್ಷಣದ ಹರಿಕಾರ ಡಾ. ಕುರುಂಜಿಯವರ ಕೊಡುಗೆಯನ್ನು ಸ್ಮರಿಸಿದರು.

 ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡಿದ ವೆಂಕಟ್ರಮಣ ಗೌಡರನ್ನು ಸ್ಮರಿಸುತ್ತಲೇ ಅವರು ಎಲ್ಲಾ ರೀತಿಯ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಶಿಕ್ಷಣ ಕಾಶಿಯನ್ನಾಗಿ ಮಾಡಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿಸದಾನಂದ ಗೌಡರ ಊರು ಕೂಡಾ ಇದೇ ಎಂದು ತಿಳಿಯಿತು ಎಂದು ಯೋಗಿ ಆದಿತ್ಯನಾಥ್ ಹೇಳಿದಾಗ ಭಾರೀ ಕರಡಾತನ ಮೊಳಗಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.