ಕೆ.ವಿ.ಜಿ ಕೊಲ್ಲಮೊಗ್ರು ಎಸ್.ಎಸ್. ಎಲ್.ಸಿ ಯಲ್ಲಿ ಶೇ.93.10 ಫಲಿತಾಂಶ

Advt_Headding_Middle
Advt_Headding_Middle

 

ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿ ಎಸ್.ಎಸ್ ‌ಎಲ್.ಸಿ ಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.93.10 ಫಲಿತಾಂಶ ದಾಖಲಾಗಿರುತ್ತದೆ. 4 ಮಂದಿ ಡಿಸ್ಟಿಂಕ್ಷನ್, 21 ಮಂದಿ ಪ್ರಥಮ ಶ್ರೇಣಿ, 2 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.