ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯೆ ಶಶಿಕಲಾ ನೀರಬಿದಿರೆ ಬಿಜೆಪಿ ಸೇರ್ಪಡೆ

Advt_Headding_Middle
Advt_Headding_Middle

ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯೆ ಕಾಂಗ್ರೆಸ್‌ನ ಶಶಿಕಲಾ ನೀರಬಿದಿರೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೊಡಿಯಾಲಬೈಲು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿರುವ ಶಶಿಕಲಾ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಸುಳ್ಯ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.