ಮತ ಎಣಿಕೆಯ ಮೊದಲ ಸುತ್ತು ಅಂಗಾರರಿಗೆ 6175 ಮತಗಳು

Advt_Headding_Middle
Advt_Headding_Middle

ಮಂಗಳೂರಿನಲ್ಲಿ ನಡೆಯುತ್ತಿರುವ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರು 6175 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಅವರು 4141 ಮತಗಳನ್ನು ಪ್ರಥಮ ಸುತ್ತಿನಲ್ಲಿ ಪಡೆದುಕೊಂಡರು. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು 5109 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಶಕುಂತಳಾ ಶೆಟ್ಟಿಯವರು 4007 ಮತಗಳನ್ನು ಪ್ರಥಮ ಸುತ್ತಿನಲ್ಲಿ ಪಡೆದುಕೊಂಡರು. ಒಟ್ಟು 16 ಸುತ್ತು ಮತ ಎಣಿಕೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.