Breaking News

ಶಾಸಕ ಎಸ್. ಅಂಗಾರರಿಗೆ 21500 ಮತಗಳು

Advt_Headding_Middle
Advt_Headding_Middle

ಮಂಗಳೂರಿನಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರು 2150೦ ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಅವರು 18272  ಮತಗಳನ್ನು ಪ್ರಥಮ ಸುತ್ತಿನಲ್ಲಿ ಪಡೆದುಕೊಂಡರು. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು2030 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಶಕುಂತಳಾ ಶೆಟ್ಟಿಯವರು 18925ಮತಗಳನ್ನು ಪ್ರಥಮ ಸುತ್ತಿನಲ್ಲಿ ಪಡೆದುಕೊಂಡರು. ಒಟ್ಟು ೧೬ ಸುತ್ತು ಮತ ಎಣಿಕೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.