ಕೇಂದ್ರ ಸರ್ಕಾರ , ರಾಜ್ಯ ಸರ್ಕಾರ ಹಾಗೂ ಖಾಸಗಿ ಉದ್ಯೋಗದ ಕ್ಷಣ ಕ್ಷಣದ ಮಾಹಿತಿಗಾಗಿ ಈಗಲೇ ನಮ್ಮ ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡಿ

Advt_Headding_Middle

ಕೇಂದ್ರ ಸರ್ಕಾರದ ಜನರಲ್ ಇನ್ಸುರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆ : 25
ವಿದ್ಯಾರ್ಹತೆ : ಪದವಿ
ವಯೋಮಿತಿ ಕನಿಷ್ಟ ೨೪ ಗರಿಷ್ಠ- ೩೦
ವೇತನ- 32,795-62,315
ಅರ್ಜಿ ಸಲ್ಲಿಸಲು ಪ್ರಾರಂಭ ದಿನ: 8-5.2018
ಕೊನೆಯ ದಿನ- 29.5.2018

…………………………………

2……..ಜವಾನ ಹುದ್ದೆಗೆ ಅರ್ಜಿ ಆಹ್ವಾನ:

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆ:೨೭
ವೇತನ ಶ್ರೇಣಿ- ೧೭೦೦೦-೨೮೯೫೦

ವಿದ್ಯಾರ್ಹತೆ: ೭ನೇ ತರಗತಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ೧೧.೬.೨೦೧೮

………………………………

 

71 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಯುಪಿಎಸ್‌ಸಿ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 17, 2018 ಕೊನೆಯ ದಿನವಾಗಿದೆ. ಕೇಂದ್ರ ಲೋಕಸೇವಾ ಆಯೋಗ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 28 ಮಾರ್ಕೆಟಿಂಗ್ ಆಫೀಸರ್, 24 ಉಪನ್ಯಾಸಕ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್) ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾರ್ಕೆಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗ್ರಿಕಲ್ಚರ್, ಸಸ್ಯಶಾಸ್ತ್ರ, ಅಗ್ರಿಕಲ್ಚರ್ ಎಕಾನಾಮಿಕ್ಸ್, ಅಗ್ರಿಕಲ್ಚರ್ ಮಾರ್ಕೆಟಿಂಗ್‌ನಲ್ಲಿ ಮಾನ್ಯತೆ ಪಡೆದ ಪದವಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿರಿಂಗ್/ ಟೆಕ್ನಾಲಜಿ ಇನ್ ಕೆಮಿಕಲ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ವಿವಿಯಿಂದ ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಮಾರ್ಕೆಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷ, ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಬಹುದಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ. ಉಳಿದ ವರ್ಗದ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿಗೊಳಿಸಲಾಗಿದೆ.
……………………….

ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾದಲ್ಲಿ 25 ಹುದ್ದೆಗಳು ಖಾಲಿ

ಜಿಐಸಿ 25 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 29, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜನರಲ್ ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಜಿಐಸಿ) 25 ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೇಲ್ -1) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 8/5/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 71 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಕ್ರೆಡಿಟ್, ಡೆಬಿಟ್ ಕಾರ್ಡ್, ನೆಟ್ ಬ್ಯಾಕಿಂಗ್ ಮೂಲಕ ಪಾವತಿ ಮಾಡಬಹುದಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ. ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
…………..

ಬ್ಯಾಂಕ್ ಆಫ್ ಬರೋಡಾದಲ್ಲಿ 361 ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಮೇ 03: ಬ್ಯಾಂಕ್ ಆಫ್ ಬರೋಡಾದಲ್ಲಿ 361 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 17, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ ಹುದ್ದೆ ಹೆಸರು : ಸ್ಪೆಷಲಿಸ್ಟ್ ಆಫೀಸರ್ ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಕೊನೆ ದಿನಾಂಕ : ಮೇ 17, 2018.

ಇಂದಿನಿಂದ   ಕೇಂದ್ರ ಸರ್ಕಾರ , ರಾಜ್ಯ ಸರ್ಕಾರ ಹಾಗೂ ಖಾಸಗಿ ಉದ್ಯೋಗದ ಕ್ಷಣ ಕ್ಷಣದ ಮಾಹಿತಿ ನಮ್ ವೆಬ್‌ಸೈಟ್‌ನಲ್ಲಿ ದೊರೆಯಲಿದೆ…. ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿ ಭೇಟಿ ನೀಡಿ. ph.9481872949

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.