ಆನ್ಯಾಳ: ಅಂಗನವಾಡಿ ಸಹಾಯಕಿ ಜಲಜಾಕ್ಷಿಯವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

ಆನ್ಯಾಳ ಅಂಗನವಾಡಿ ಸಹಾಯಕಿ ಜಲಜಾಕ್ಷಿಯವರು ಸುಮಾರು 22  ವರ್ಷಗಳ ಕಾಲ ಸೇವೆ ಸಲ್ಲಿಸಿ, ಇದೀಗ ಚಟ್ಟೆಕಲ್ಲು ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಗೊಂಡಿರುತ್ತಾರೆ. ಇವರ ಬೀಳ್ಕೊಡುಗೆ ಸಮಾರಂಭವು ಆನ್ಯಾಳ ಅಂಗನವಾಡಿ ಕೇಂದ್ರದಲ್ಲಿ ಮೇ. 15 ರಂದು ನಡೆಯಿತು.
ಈ ಸಂದರ್ಭದಲ್ಲಿ ಅಂಗನವಾಡಿಯ ಪುಟಾಣಿಗಳು, ಬಾಲವಿಕಾಸ ಸಮಿತಿಯವರು, ಊರವರು, ಪೋಷಕರು, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.