ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ  ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

Advt_Headding_Middle
Advt_Headding_Middle

 

ರಾಜ್ಯದಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರಲು ತಡೆನೀಡಬೇಕೆಂಬ ಕಾಂಗ್ರೆಸ್, ಜೆಡಿಎಸ್ ಮನವಿಗೆ ಮೇ.17 ರಂದು ನಸುಕಿನ ವೇಳೆ ಸುಪ್ರಿಂಕೋರ್ಟ್ ತ್ರಿಸದಸ್ಯಪೀಠ ನಕಾರ ವ್ಯಕ್ತಪಡಿಸಿತ್ತು. ಹೀಗಾಗಿ ಸರಕಾರ ರಚಿಸಲು ಬಿಎಸ್‌ವೈಗೆ ರಾಜ್ಯಪಾಲರು ಆಹ್ವಾನ ನೀಡಿ ಬಿಜೆಪಿಗೆ ಹಾದಿ ಸುಗಮವಾಗಿತ್ತು. ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ಐವರು ಕೇಂದ್ರ ಸಚಿವರು, ಪುತ್ತೂರಿನ ಸಂಜೀವ ಮಠಂದೂರು, ಸುಳ್ಯದ ಎಸ್.ಅಂಗಾರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಹಿರಿಯ ನಾಯಕರು, ರಾಜಭವನದ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದರು. ಪ್ರಮಾಣವಚನದ ನಂತರ ಬಿಎಸ್ ಯಡಿಯೂರಪ್ಪ ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಬಳಿಕ ತಮ್ಮ ಕಚೇರಿಯಲ್ಲಿ ಪೂಜೆ ನೆರವೇರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.