ಮುರುಳ್ಯ : ಕೋಡಿಯಡ್ಕ ತರವಾಡು ಮನೆ- ಧರ್ಮದೈವ ಪುನರ್‌ಪ್ರತಿಷ್ಠೆ ಮತ್ತು ನೇಮೋತ್ಸವ

Advt_Headding_Middle
Advt_Headding_Middle

ಮುರುಳ್ಯ ಕೋಡಿಯಡ್ಕ ತರವಾಡು ಮನೆಯಲ್ಲಿ ಕುಂಟಾರು ಶ್ರೀ ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಧರ್ಮದೈವ ಮತ್ತು ಇತರ ದೈವಗಳ ಪುನರ್‌ಪ್ರತಿಷ್ಠೆ ಕಲಶಾಭಿಷೇಕ ಹಾಗೂ ದೈವಗಳ ನೇಮೋತ್ಸವವು ಮೇ. 16ರಿಂದ 17ರವರೆಗೆ ನಡೆಯಿತು.


16ರಂದು ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ, 17ರಂದು ಬೆಳಿಗ್ಗೆ ಗಣಪತಿ ಹೋಮ, ಬ್ರಹ್ಮಕಲಶಪೂಜೆ, ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ, ಧರ್ಮದೈವ ರುದ್ರ ಚಾಮುಂಡಿ, ವರ್ಣಾರ ಪಂಜುರ್ಲಿ, ಜಾವತೆ, ಗುಪ್ತಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ನಡೆದು ಮಹಾಅನ್ನಸಂತರ್ಪಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.