ಸುಬ್ರಹ್ಮಣ್ಯ ಜಿ.ಜಿ. ಗೂನಡ್ಕ ನಿಧನ

Advt_Headding_Middle
Advt_Headding_Middle
Advt_Headding_Middle


ಸಂಪಾಜೆ ಗ್ರಾಮದ ಗೂನಡ್ಕ ಸುಬ್ರಹ್ಮಣ್ಯ ಜಿ.ಜಿ. (55 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ. 11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಇಂದಿರಾ , ಪುತ್ರಿಯರಾದ ಅಕ್ಷತಾ ಮೋಹನ್, ಶಂಕತಾ, ಅಶ್ವಿನಿ, ಪುತ್ರ ನಿಶಾನ್‌ರವರನ್ನು ಅಗಲಿದ್ದಾರೆ.
ಇವರು ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೂನಡ್ಕ ಇದರ ಸಕ್ರಿಯ ಕಾರ್ಯಕರ್ತರಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.