Breaking News

ಉಬರಡ್ಕ : ಕಾಂಗ್ರೆಸ್ ಗ್ರಾಮ ಸಮಿತಿ ಪುನರ್ ರಚನೆ

Advt_Headding_Middle
Advt_Headding_Middle

ಮೇ 23ರಂದು ಸಾಯಂಕಾಲ ಉಬರಡ್ಕ ಗ್ರಾಮದ ಕಾಂಗ್ರೆಸ್ ಗ್ರಾಮ ಸಮಿತಿ ಪುನರ್ ರಚನೆ ಮಾಡಲಾಯಿತು. ಹಾಗು ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದ್ದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , ಪಿ.ಎಸ್. ಗಂಗಾದರ್, ಸುರೇಶ್ ಅಮೈ, ಜತ್ತಪ್ಪ ಗೌಡ ಹಾಗು ಮತ್ತಿತರರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.