ಡಿಪ್ಲೊಮಾ ಪ್ರವೇಶದ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Advt_Headding_Middle
Advt_Headding_Middle


2018-19ನೇ ಸಾಲಿಗೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ./ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊನೆಯ ದಿನಾಂಕವನ್ನು ಜೂ.9ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ ನ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.