Breaking News

ಎಲಿಮಲೆ: ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle


ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 2018-19ನೇ ಸಾಲಿನ ಶೈಕ್ಷಣಿಕ ವರ್ಷವನ್ನು 8ನೇ ತರಗತಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಿಗೆ ಸಹಿತಿಂಡಿ ವಿತರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಪುರುಷೋತ್ತಮ ಕಜೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಅಧ್ಯಾಪಕ ವೃಂದದವರು, ಶಾಲಾ ಎಸ್‌ಡಿಎಂಸಿ ಸದಸ್ಯರು, ಸುರಕ್ಷಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಸಹಶಿಕ್ಷಕ ಗೋಪಿನಾಥ ಎಂ. ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.