Breaking News

ಸಮಸ್ತ ಪಬ್ಲಿಕ್ ಪರೀಕ್ಷಾ ಫಲಿತಾಂಶ ಪ್ರಕಟ ;ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆಗೆ ಶೇ. 100 ಫಲಿತಾಂಶ

Advt_Headding_Middle
Advt_Headding_Middle

2018 ನೇ ಸಾಲಿನ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷಾ ಫಲಿತಾಂಶವು ಪ್ರಕಟ ಗೊಂಡಿದ್ದು ,ಪರೀಕ್ಷೆ ಬರೆದ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ 5,7,10 ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಉತ್ತೀರ್ಣರಾಗಿ, ಶೇ. ನೂರು ಫಲಿತಾಂಶ ದಾಖಲಾಗಿರುತ್ತದೆ .

5 ನೇ ತರಗತಿ ಯಲ್ಲಿ ಅತ್ಯುನ್ನತ ಶ್ರೇಣಿಯ ಲ್ಲಿ ಅಸ್ನಝಿಯಾ (500 ರಲ್ಲಿ 492 )ತೇರ್ಗಡೆ ಹೊಂದಿದ್ದು ,ಡಿಸ್ಟಿಂಕ್ಷನ್ ನಲ್ಲಿ 4ಮಂದಿ ವಿದ್ಯಾರ್ಥಿಗಳು , ಪ್ರಥಮ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ .

ಏಳನೇ ತರಗತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು , 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ , 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 5 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ .

ಹತ್ತನೇ ತರಗತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು , 5ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ,ಒಂದು ವಿದ್ಯಾರ್ಥಿ ದ್ವೀತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.