HomePage_Banner
HomePage_Banner
HomePage_Banner
Breaking News

ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು CET/JEE/NEET ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. CET (MAIN) ಪರೀಕ್ಷೆ ಬರೆದ ೧೩ವಿದ್ಯಾರ್ಥಿಗಳಲ್ಲಿ ೭ ಮಂದಿ, NEET ಪರೀಕ್ಷೆಗೆ ಹಾಜರಾದ ೧೮ ವಿದ್ಯಾರ್ಥಿಗಳಲ್ಲಿ ೧೭ ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಅಇಖಿ ಪರೀಕ್ಷೆ ಬರೆದ ೩೪ ವಿದ್ಯಾರ್ಥಿಗಳಲ್ಲಿ ೩೪ ಮಂದಿಯೂ ಉತ್ತಮ ಸಾಧನೆಯನ್ನು ಮಾಡಿ ಇಂಜಿನಿಯರಿಂಗ್ ಬಿ ಫಾರ್ಮಾ ಮತ್ತು ಡಿ ಫಾರ್ಮಾ ಕೊರ್ಸ್‌ಗಳಿಗೆ ಅರ್ಹತೆಯನ್ನು ಪಡೆದಿರುತ್ತಾರೆ. ಆರ್ಕಿಟೆಕ್ ಕೋರ್ಸ್ ಪರೀಕ್ಷೆ ಬರೆದ ಇಬ್ಬರು ವಿದ್ಯಾರ್ಥಿಗಳಲ್ಲಿ ಇಬ್ಬರೂ ಅರ್ಹರಾಗಿದ್ದಾರೆ. Agriculture Science ಹಾಗೂ Veterinary Science  ನಾಲ್ವರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ನಾಲ್ವರೂ ಅರ್ಹತೆ ಪಡೆದುಕೊಂಡಿದ್ದಾರೆ. ಶಮಂತ್ ರಾವ್ ಅಇಖಿಯಲ್ಲಿ ೧೯೮೦ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಸಂಚಾಲಕರಾದ ಡಾ. ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ. ಜ್ಯೋತಿ ಆರ್. ಪ್ರಸಾದ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧ ರಾಮಚಂದ್ರ ಹಾಗೂ ಶಿಕ್ಷಕರು ಅಭಿನಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.