HomePage_Banner
HomePage_Banner
Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಸೀಟ್‌ನ ಶುಲ್ಕದಲ್ಲಿ 25 % ವಿನಾಯಿತಿ

ಕೆ.ವಿ.ಜಿ. ಇಂಜಿನಿಯರಿಂಗ್ ಸೀಟ್ ನಲ್ಲಿ ರಿಯಾಯತಿ ಕೆ.ವಿ.ಜಿ. ಇಂಜಿನಿಯರ್ ಕಾಲೇಜಿನ 2018-19ನೇ ಸಾಲಿನ ವಿವಿಧ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳ ಹೆತ್ತವರು ಕೆ.ವಿ.ಜಿ. ಸಮೂಹ ಸಂಸ್ಥೆಗಳ ಸಿಬ್ಬಂದಿಗಳಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತು ಕೆ.ವಿ.ಜಿ. ವಿದ್ಯಾ ಸಂಸ್ಥೆಗಳಲ್ಲಿ ಪ್ರಾಥಮಿಕ, ಪ್ರೌಢ ಅಥವಾ ಪಿ.ಯು.ಸಿ. ವಿದ್ಯಾಭ್ಯಾಸ ಮಾಡಿದ್ದರೆ ಅಂತಹ ಅರ್ಹ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವುದಿದ್ದರೆ ಕಾಲೇಜಿನ ಆಡಳಿತ ಮಂಡಳಿಯು ಬೋಧನಾ ಶುಲ್ಕದಲ್ಲಿ 25% ವಿನಾಯಿತಿ ನೀಡಲಾಗುವುದೆಂದು ಕಾಲೇಜಿನ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9448725573, 9742178252, 08257-231141 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.