ಜೂ. 18ರಂದು ತಾಲೂಕು ಪಂಚಾಯತ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ


ಜೂ.18ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಂಗಣದಲ್ಲಿ ಪ್ರಾಕೃತಿಕ ವಿಕೋಪದ ಕುರಿತು ಚರ್ಚಿಸಲು ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರವು ನಡೆಯಲಿರುವುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.