ಎಡಮಂಗಲ : ಬೊಳ್ಕಜೆಯಲ್ಲಿ ಶಿರಾಡಿ ರಾಜನ್ ದೈವಸ್ಥಾನದ ಪ್ರತಿಷ್ಠಾ ದಿನೋತ್ಸವ

Advt_Headding_Middle
Advt_Headding_Middle
Advt_Headding_Middle

ಎಡಮಂಗಲ ಗ್ರಾಮದ ಬೊಳ್ಕಜೆಯಲ್ಲಿರುವ ಶಿರಾಡಿ ರಾಜನ್ ದೈವಸ್ಥಾನ ಚಾವಡಿಯ ಪ್ರತಿಷ್ಠಾ ವಾರ್ಷಿಕೋತ್ಸವವು ಜೂ. 19ರಂದು ಅರ್ಚಕ ಪ್ರಶಾಂತ್ ಪರ್ಲತ್ತಾರುರವರ ವೈದಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಬೆಳಿಗ್ಗೆ ಗಣಪತಿ ಹವನ, ಶುದ್ಧಿ ಕಲಶ, ಕಲಶಾಭಿಷೇಕ, ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಎಂಜೀರ್, ಕಾರ್ಯದರ್ಶಿ ಸಾಯಿಪ್ರಸಾದ್ ಬೊಳ್ಕಜೆ, ಕೋಶಾಧಿಕಾರಿ ಅವಿನಾಶ್ ದೇವರಮಜಲು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.