HomePage_Banner
HomePage_Banner
HomePage_Banner
Breaking News

ತೋಟಗಾರಿಕೆ ಇಲಾಖೆಯಿಂದ ಸಸ್ಯ ಸಂರಕ್ಷಣಾ ಔಷಧಿ ಖರೀದಿ-ಸಹಾಯಧನ


2018-19 ನೇ ಸಾಲಿನ ಯೋಜನೆಯಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆ ಹೊಂದಿರುವ ಆಸಕ್ತ ರೈತರು ಅಧಿಕೃತ/ಜಿ.ಎಸ್.ಟಿ ನಂಬರ್ ಹೊಂದಿರುವ ಸಂಸ್ಥೆಯಿಂದ ಸಸ್ಯ ಸಂರಕ್ಷಣಾ ಔಷಧಿ (ಮೈಲುತುತ್ತು) ಖರೀದಿಸಿದ ಬಿಲ್ಲಿನೊಂದಿಗೆ ನಿಗಧಿತ ಅರ್ಜಿ ನಮೂನೆ ಇಲಾಖೆಗೆ ಸಲ್ಲಿಸಿದಲ್ಲಿ ಸಹಾಯಧನ 7500/-ನೀಡಲಾಗುವುದು. ಅರ್ಜಿ ಯೊಂದಿಗೆ ಲಗತ್ತಿಸಬೇಕಾದ ವಿವರಗಳು ಆರ್.ಟಿ.ಸಿ.ದಾರರ ಹೆಸರಿನಲ್ಲಿ ಜಿ.ಎಸ್.ಟಿ. ನಂಬರ್/ಅಧೀಕೃತ ಸಂಸ್ಥೆಯಿಂದ ಮೈಲುತುತ್ತು ಖರೀದಿಸಿದ ಮೂಲಬಿಲ್ಲು ಆರ್.ಟಿ.ಸಿ.ಯಲ್ಲಿ ಅಡಿಕೆ ಬೆಳೆ ನಮೂದಿಸಿ ರಬೇಕು. ಇಲ್ಲದಿದ್ದಲ್ಲಿ ಬೆಳೆ ದೃಢೀಕರಣ ಪತ್ರ ಮತ್ತು ಜಂಟಿ ಖಾತೆ ಹೊಂದಿದ್ದಲ್ಲಿ, ಉಳಿಕೆದಾರರಿಂದ ಒಪ್ಪಿಗೆ/ಜಿ.ಪಿ.ಎ. ಪತ್ರ, ಚಾಲ್ತಿಯಲ್ಲಿರುವ ಅರ್ಜಿದಾರರ ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಮತದಾರರ ಗುರುತು ಚೀಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್‌ನ್ನು ನೀಡತಕ್ಕದ್ದು ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.