HomePage_Banner
HomePage_Banner
HomePage_Banner
HomePage_Banner

ನಿಡ್ಡಾಜೆ- ಕೊಡ್ಡೋಳ್ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮುರುಳ್ಯ ಗ್ರಾಮದ ನಿಡ್ಡಾಜೆ ಕೊಡ್ಡೋಳ್ ಕಾಂಕ್ರೀಟ್ ರಸ್ತೆಯು ಆ. 2 ರಂದು ನಿಡ್ಡಾಜೆ ವೀರಪ್ಪ ಗೌಡರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ರಿಬ್ಬನ್ ಕಟ್ ಮಾಡಿ ರಸ್ತೆ ಉದ್ಘಾಟಿಸಿದರು. ಜಿ.ಪಂ. ಸದಸ್ಯ ಎಸ್.ಎನ್.ಮನ್ಮಥ ಮತ್ತು ಶಾಸಕ ಎಸ್.ಅಂಗಾರವರ 6  ಲಕ್ಷ ಅನುದಾನದಲ್ಲಿ ಈ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರರು ಸ್ಥಳೀಯ ಆಡಳಿತ ಮತ್ತು ಸ್ಥಳೀಯ ಫಲಾನುಭವಿಗಳ ಸಹಕಾರವಿದ್ದಲ್ಲಿ ಸರಕಾರ ಅನುದಾನ ಪಡೆದು ಸದ್ಭಳಕೆ ಮಾಡಿಕೊಳ್ಳಬಹುದು ಇದರಿಂದ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬೆಳ್ಳಾರೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಾಥ್ ಬಾಳಿಲ, ಕಾರ್ಯದರ್ಶಿ ಚಂದ್ರಶೇಖರ ಪನ್ನೆ ಬೆಳ್ಳಾರೆ, ಎಣ್ಮೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಅಲೆಂಗಾರ, ಉಪಾಧ್ಯಕ್ಷ ಕರುಣಾಕರ ಗೌಡ ಹುದೇರಿ, ಸದಸ್ಯರಾದ ಅನೂಪ್ ಬಿಳಿಮಲೆ, ಶಾಲಿನಿ ಶ್ರೀಧರ್, ಜಿ.ಪಂ. ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ, ಅಲೆಕ್ಕಾಡಿ ಸೊಸೈಟಿ ಅಧ್ಯಕ್ಷ ವಸಂತ ಎಚ್., ಪಂ.ಮಾಜಿ ಅಧ್ಯಕ್ಷ ಕೇಶವ ಗೋಳ್ತಿಲ, ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.