ಮಾಜಿ ಪ್ರಧಾನಿ ದಿ. ವಾಜಪೇಯಿಯವರಿಗೆ ವಿವಿಧ ಸಂಘಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ

Advt_Headding_Middle
Advt_Headding_Middle
Advt_Headding_Middle

ಆ. 16ರಂದು ನಿಧನರಾದ ಭಾರತರತ್ನ ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ವಿವಿಧ ಸಂಘಸಂಸ್ಥೆಗಳ ವತಿಯಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಕಾರ್ಯಕ್ರಮವನ್ನು ಸಂಘಟಿಸಿದ್ದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಕೆವಿಜಿ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಡ್ಡಂಬೈಲು ವೆಂಕಟ್ರಮಣ ಗೌಡ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ರಾವ್, ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ, ವರ್ತಕರ ಸಂಘದ ಪರವಾಗಿ ಡಿ.ಎಸ್.ಗಿರೀಶ್, ರೋಟರಿ ಕ್ಲಬ್ ಅಧ್ಯಕ್ಷ ದಯಾನಂದ ಆಳ್ವ, ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪಪ್ರೊ. ಬಾಲಚಂದ್ರ ಗೌಡ, ಲಯನೆಸ್ ಕ್ಲಬ್ ಅಧ್ಯಕ್ಷೆ ತೇಜಸ್ವಿನಿ ಕಿರಣ್ ನುಡಿನಮನ ಸಲ್ಲಿಸಿದರು.

ವಿಲಿಯಂ ಲಸ್ರಾದೋ, ಶೀಧರ ಶೆಟ್ಟಿ ಪಡ್ಪು, ನಳಿನ್‌ಕುಮಾರ್ ಕೋಡ್ತುಗುಳಿ, ಗಣೇಶ್ ಭಟ್, ಲೋಕಯ್ಯ ಗೌಡ, ಶ್ರೀಮತಿ ನೇತ್ರಾವತಿ ಪಡ್ಡಂಬೈಲು, ಶ್ರೀಮತಿ ರೂಪಾಶ್ರೀ , ಕೆ.ಗೋಕುಲ್‌ದಾಸ್, ದೊಡ್ಡಣ್ಣ ಬರೆಮೇಲು, ಕೆ.ಟಿ.ವಿಶ್ವನಾಥ್, ತಮ್ಮಯ್ಯ, ವಿನೋದ್ ಲಸ್ರಾದೋ, ಸತೀಶ್ ಕೊಯಿಂಗಾಜೆ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.