ಮೊಗರ್ಪಣೆ ಮಸೀದಿಯಲ್ಲಿ ಬಕ್ರೀದ್ ಆಚರಣೆ

Advt_Headding_Middle
Advt_Headding_Middle
Advt_Headding_Middle

 


ಸುಳ್ಯದ ಮೊಗರ್ಪಣೆ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು  ಆಚರಿಸಲಾಯಿತು. ಪೆರುನಾಳ್ ನಮಾಝ್ ಹಾಗೂ ಖುತುಬಕ್ಕೆ ಮೊಗರ್ಪಣೆ ಮಸೀದಿ ಖತೀಬರಾದ ತೋಕೆ ಸಖಾಫಿ ನೇತೃತ್ವ ವಹಿಸಿದರು. ನೂರಕ್ಕೂ ಹೆಚ್ಚು ಮುಸ್ಲಿಂ ಬಾಂದವರು ಭಾಗವಹಿಸಿದರು.
ವಿಶೇಷ ಪ್ರಾರ್ಥನೆ:
ಕೇರಳ ಹಾಗೂ ಕೊಡಗಿನಲ್ಲಿ ಉಂಟಾದ ಭಾರೀ ಜಲಪ್ರಳಯಕ್ಕೆ ತುತ್ತಾಗಿ ಪ್ರಾಣಕಳೆದುಕೊಂಡವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.