ಬೊಳುಬೈಲು: ನವಚೇತನ ಯುವಕಮಂಡಲ ಆಶ್ರಯದಲ್ಲಿ ೨೪ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

Advt_Headding_Middle
Advt_Headding_Middle
Advt_Headding_Middle

ಬೊಳುಬೈಲು ನವಚೇತನ ಯುವಕಮಂಡಲ ಆಶ್ರಯದಲ್ಲಿ ೨೪ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ.೨ರಂದು ನಡೆಯಲಿದೆ.
ಪ್ರಗತಿಪರ ಕೃಷಿಕರಾದ ಶ್ರೀ ರಾಧಾಕೃಷ್ಣ ಗೌಡ ನೆಕ್ರಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುರುಷರಿಗೆ, ಮಹಿಳೆಯರಿಗೆ, ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಮಾರೂಪ ಸಮಾರಂಭದಲ್ಲಿ ಸಾಮಾಜಿಕ ಕ್ಷೇತ್ರದ ಧುರೀಣ, ಸಹಕಾರ ಭಾರತಿಯ ಜಿಲ್ಲಾಧ್ಯಕ್ಷರು ಹಾಗೂ ಕ್ಯಾಂಪ್ಕೊ ಲಿಮಿಟೆಡ್ ಇದರ ನಿರ್ದೇಶಕರಾದ ಶ್ರೀ ಕೃಷ್ಣ ಪ್ರಸಾದ್ ಮಡ್ತಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಪ್ರಧಾನಕಾರ್ಯದರ್ಶಿ ಶ್ರಿ ಬ. ಗಣರಾಜ ಭಟ್ ಕೆದಿಲ ಧಾರ್ಮಿಕ ಪ್ರಧಾನ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಡ್ಕಾರು ಇದರ ಪ್ರಧಾನ ಅರ್ಚಕರಾದ ಶ್ರೀ ಮಂಜುನಾಥ ಐತಾಳ್ ಮತ್ತು ನಿವೃತ್ತ ಯೋಧ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಇದರ ಜಿಲ್ಲಾ ಉಪಾಧ್ಯಕ್ಷರಾಗಿರುವ ಶ್ರೀ ಪುರುಷೋತ್ತಮ ನಂಗಾರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಮಾರಂಭದಲ್ಲಿ ಯುವಸಿರಿ ಪುರಸ್ಕಾರ ಪ್ರಧಾನ ನಡೆಯಲಿದೆ.ತದ ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಭ್ರಮ ಕಲಾವಿದರು ಸುಳ್ಯ ಅರ್ಪಿಸುವ, ಸುಬ್ಬು ಸಂಟ್ಯಾರ್ ವಿರಚಿತ, ಡಿಸ್ಕೊ ಶಶಿ ಸುಳ್ಯ ನಿರ್ದೇಶನದ ಹಾಸ್ಯಮಯ – ಸಾಮಾಜಿಕ ತುಳು ನಾಟಕ “”ಮಂಡೆ ಹಾಕೊಡ್ಚಿ” ಪ್ರದರ್ಶನಗೊಳ್ಳಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.