HomePage_Banner
HomePage_Banner
HomePage_Banner
Breaking News

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ


ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ೨೦೧೯ನೇ ಫೆಬ್ರವರಿ ತಿಂಗಳಲಿ ನಡೆಯುವ ಶ್ರೀ ಪಂಚಲಿಂಗೇಶ್ವರ ದೇವರ ಪುನಃ ಪತ್ರಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಆ.೨೭ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶಿವಪ್ಪ ಗೌಡ ನೆಕ್ಕರೆಕಜೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ಎನ್.ಮನ್ಮಥ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣಪಯ್ಯ ಭಟ್ ಪಾಲೆಪ್ಪಾಡಿ, ವೈದಿಕ ಮುಖ್ಯಸ್ಥ ರಾಜಾರಾಮ ಉದ್ದಂಪ್ಪಾಡಿ, ಕೋಶಾಧಿಕಾರಿ ಬೆಳ್ಯಪ್ಪ ಗೌಡ ದೇರಾಜೆ, ಪ್ರದಾನ ಕಾರ್ಯದರ್ಶಿ ಮಾಧವ ಭಟ್ ಶೃಂಗೇರಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಿವರಾಮ ಗೌಡ ನೆಕ್ರೆಪ್ಪಾಡಿ, ಜನಾರ್ಧನ ಗೌಡ ಕೊಪ್ಪಳ, ಕುಶಾಲಪ್ಪ ಗೌಡ ಮಡ್ತಿಲ, ರಾಮಣ್ಣ ನಾಯ್ಕ ಉದ್ದಂಪ್ಪಾಡಿ, ರಾಜೇಶ್ ಭಟ್ ಬಾಂಜಿಕೋಡಿ, ಪದ್ಮಾವತಿ ಮಡ್ತಿಲ, ಸುಂಗಧಿನಿ ಚೆಮ್ನೂರು, ಅರ್ಚಕ ಪದ್ಮನಾಭ ಭಟ್ ಮತ್ತು ಊರ ನೂರಾರು ಜನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.