ಕನಕಮಜಲು ಗ್ರಾಮ ಪಂಚಾಯತ್ ಗೆ ನಮ್ಮ ಗ್ರಾಮ ನಮ್ಮ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದದಿಂದ ಪ್ರಶಸ್ತಿ ಘೋಷಣೆ

Advt_Headding_Middle
Advt_Headding_Middle
Advt_Headding_Middle

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಕೊಡಲ್ಪಡುವ 2016-17 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ ಅನುಷ್ಠಾನ ಪ್ರಶಸ್ತಿಯು ಕನಕಮಜಲು ಗ್ರಾಮ ಪಂಚಾಯತಿ ಘೋಷಣೆಯಾಗಿದೆ.

ಪ್ರೋತ್ಸಾಹ ಧನ ಪುರಸ್ಕಾರದಲ್ಲಿ ಕಾರ್ಯಕ್ರಮದ ದೂರದೃಷ್ಠಿತ್ವ ಯೋಜನೆ ಸಿದ್ಧಪಡಿಸುವುದು, ಪಂಚಾಯತ್ ಸಂಸ್ಥೆಗಳ ಆಡಳಿತ ವ್ಯವಸ್ಥೆ, ಪಾರದರ್ಶಕತೆ, ಉತ್ತರ ದಾಹಿತ್ವ ಮತ್ತು ಶೀಘ್ರತೆಯನ್ನು ತರುವ ಉಪಕ್ರಮವಾಗಿ ನಮ್ಮ ಗ್ರಾಮ ನಮ್ಮ ಯೋಜನೆ ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿದುದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ನಾಲ್ಕು ಗ್ರಾಮ ಪಂಚಾಯತಿಗೆ ಈ ಪ್ರಶಸ್ತಿ ಘೋಷಣೆಯಾಗಿದ್ದು ಸುಳ್ಯ ತಾಲೂಕಿನ ಕನಕಮಜಲು, ಪುತ್ತೂರು ತಾಲೂಕಿನ ರಾಮಕುಂಜ, ಬಂಟ್ವಾಳ ತಾಲೂಕಿನ ಕೊಳ್ನಾಡು ಹಾಗೂ ಮಂಗಳೂರು ತಾಲೂಕಿನ ಎಕ್ಕಾರು ಗ್ರಾಮ ಪಂಚಾಯತಿಗೆ ಪ್ರಶಸ್ತಿ ದೊರೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.