HomePage_Banner
HomePage_Banner
HomePage_Banner
Breaking News

ಎನ್.ಟಿ.ಎಸ್.ಇ, ಎನ್.ಎಮ್.ಎಮ್.ಎಸ್ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

2018 ಮತ್ತ 19ನೇ ಸಾಲಿನ ಎನ್.ಟಿ.ಎಸ್.ಇ. ಮತ್ತು ಎನ್.ಎಮ್.ಎಮ್.ಎಸ್. ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎನ್.ಟಿ.ಎಸ್.ಇ. ಪರೀಕ್ಷೆಗೆ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ಎನ್.ಎಮ್.ಎಮ್.ಎಸ್. ಪರೀಕ್ಷೆಗೆ 8ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಆ.21 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ನವೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯುತ್ತದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.