Breaking News

ಗುಂಡ್ಯ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಮುಹೂರ್ತ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಗುಂಡ್ಯ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಆ. 30 ರಂದು ಮುಹೂರ್ತ ಮಾಡಲಾಯಿತು.


ಕುತ್ತಿಕ್ಕೋಲು ಶ್ರೀ ತಂಬೂರಾಟ್ಟಿ ಭಗವತೀ ಕ್ಷೇತ್ರದ ಸ್ಥಾನಿಕರು ಪ್ರಾರ್ಥನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದೈವಗಳ ಪಾತ್ರಿ ದೈವಿಕ ಕಾರ್ಯಕ್ರಮ ನೆರವೇರಿಸಿ ಪ್ರಸಾದ ವಿತರಿಸಿದರು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಶಿವರಾಮ ರೈ ಗುಂಡ್ಯ, ಕಾರ್ಯಾಧ್ಯಕ್ಷ ಅಶೋಕ ಪ್ರಭು ಗುಂಡ್ಯ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಗ್ರಾಮದ ತರವಾಡು ಮನೆಯ ಮುಖ್ಯಸ್ಥರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.