ರಂಗೋತ್ಸವ-2018 ರಲ್ಲಿ ಜೀವನ್‌ರಾಂ ನಿರ್ದೇಶನದ ನಾಟಕಕ್ಕೆ ಪ್ರಶಸ್ತಿ

Advt_Headding_Middle
Advt_Headding_Middle


ಪೂರ್ಣಪ್ರಜ್ಞ ಕಾಲೇಜು ಉಡುಪಿಯಲ್ಲಿ ನಡೆದ ಮಂಗಳೂರು ವಿ.ವಿ.ಅಂತರ್ ಕಾಲೇಜು ರಂಗೋತ್ಸವ-2018 ರಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಅಭಿನಯಿಸಿದ ನಾಟಕಗಳಿಗೆ ಪ್ರಥಮ ಮತ್ತು ರಂಗಭೂಮಿ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ.

ಅಕ್ಟೋಬರ್  7  ರಿಂದ ತಿರುಪತಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿ.ವಿ.ಯುವಜನೋತ್ಸವಕ್ಕೆ ಆಯ್ಕೆಯಾಗಿರುತ್ತದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.