Breaking News

ಸೆ. 13-14: ಕುಕ್ಕುಜಡ್ಕ ಶ್ರೀ ಗಣೇಶೋತ್ಸವ

Advt_Headding_Middle
Advt_Headding_Middle


ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯ ಮೈದಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ನಡೆಯಲಿರುವುದು.

ಸೆ. 13 ರಂದು ಪೂರ್ವಾಹ್ನ ವಿಗ್ರಹ ಪ್ರತಿಷ್ಠೆ ಗಣಪತಿ ಹವನ, ಭಜನೆ, ಮಹಾಪೂಜೆಯಾಗಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಗಂಟೆ 3-30 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂ. 6 ಕ್ಕೆ ಧಾರ್ಮಿಕ ಸಭೆ, ರಾತ್ರಿ ಯಕ್ಷಗಾನ ಬಯಲಾಟ, ಸೆ. 14 ರಂದು ಪೂ. ಗಣಪತಿ ಹವನ, ವಿಶೇಷ ಮೋದಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ. ಅ. 3-30 ರಿಂದ ಶ್ರೀ ಗಣೇಶನ ಶೋಭಾಯಾತ್ರೆ ನಡೆಯಲಿರುವುದು. ಗಣೇಶೋತ್ಸವದ ಪ್ರಯುಕ್ತ ಸೆ. 13 ರಂದು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಗಣೇಶ್ ಪಿಲಿಕಜೆಯವರು ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.