Breaking News

ಗುರುಂಪು ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ – ಸಂಚಾರಕ್ಕೆ ಅಡಚಣೆ

Advt_Headding_Middle
Advt_Headding_Middle

ಸುಳ್ಯದಿಂದ ಆಲೆಟ್ಟಿಗೆ ಸಂಚರಿಸುವ ರಸ್ತೆಯ ಗುರುಂಪು ಎಂಬಲ್ಲಿ ರಸ್ತೆಯ ಎರಡು ಬದಿಗಳಲ್ಲಿ ವಾಹನ ಪಾರ್ಕಿಂಗ್ ಮಾಡಿ ಸಂಚಾರಕ್ಕೆ ಅಡಚಣೆಯುಂಟಾಗುತ್ತಿದೆ.

ಪರಿಸರದ ಮನೆಗಳಲ್ಲಿ ಕಾರ್ಯಕ್ರಮ ಏರ್ಪಡಿಸುವ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗುತ್ತಿರುವುದು ಸರ್ವೆ ಸಾಮಾನ್ಯ. ದೀಗ ಈ ರಸ್ತೆಯಲ್ಲಿ ದಿನನಿತ್ಯ ವಾಹನ ಸಂಚಾರ ಅಧಿಕವಾಗತೊಡಗಿದೆ. ಜನ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳು ಗಮನಹರಿಸಬೇಕಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.