ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕೃಷ್ಣ-ರಾಧೆ ಸ್ಪರ್ಧೆ

Advt_Headding_Middle
Advt_Headding_Middle

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತಎಲ್.ಕೆ.ಜಿ, ಯು.ಕೆ.ಜಿ ಮತ್ತು ನರ್ಸರಿ ಮಕ್ಕಳಿಗೆ ಕೃಷ್ಣ-ರಾಧೆ ವೇಷದ ಸ್ಪರ್ಧೆಯನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮವನ್ನು ಜಿಲ್ಲಾಧಾರ್ಮಿಕ ಪರಿಷತ್‌ನ ಸದಸ್ಯರಾದ ಶ್ರೀಮತಿ ವಿಮಲಾ ರಂಗಯ್ಯ ಉದ್ಘಾಟಿಸಿದರು. ಸ್ಪರ್ಧೆಯಲ್ಲಿಎಲ್.ಕೆ.ಜಿ, ಯು.ಕೆ.ಜಿ ಮತ್ತು ನರ್ಸರಿ ತರಗತಿಗಳ ಪುಟಾಣಿಗಳು ಕೃಷ್ಣ-ರಾಧೆಯರ ವೇಷಗಳನ್ನು ತೊಟ್ಟು ಸಂಭ್ರಮಿಸಿದರು.


ವೇದಿಕೆಯಲ್ಲಿ ನಿರ್ಣಾಯಕರುಗಳಾದ  ರಮೇಶ್ ಮೆಟ್ಟಿನಡ್ಕ,  ಪ್ರಸನ್ನ ವೈ.ಟಿ., ಸಂಸ್ಥೆಯ ಅಧ್ಯಕ್ಷರಾದ  ಗಣೇಶ್ ಪ್ರಸಾದ್, ಸಂಚಾಲಕರಾದ  ಚಂದ್ರಶೇಖರ್ ನಾಯರ್, ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹೆಚ್. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.