ಅಪ್ರಾಪ್ತ ಹುಡುಗಿ ಮೇಲೆ ಅತ್ಯಾಚಾರ : ಸಂಪಾಜೆಯ ವ್ಯಕ್ತಿಯ ಬಂಧನ

Advt_Headding_Middle
Advt_Headding_Middle


ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಸಂಪಾಜೆಯ ವ್ಯಕ್ತಿಯೊಬ್ಬನನ್ನು ಸುಳ್ಯ ಪೊಲೀಸರು ಬಂಧಿಸಿ ಪೋಕ್ಸೋ ಖಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಸಂಪಾಜೆ ಗ್ರಾಮದ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿ ಗೋಪಾಲಕೃಷ್ಣ ಎಂಬಾತನನ್ನು ಬಂಧಿಸಿದ್ದಾರೆ. ಈ ಮಹಿಳೆಯ ೧೩ ವರ್ಷದ ಮಗಳ ಮೇಲೆ ಈತ ಹಲವು ಬಾರಿ ಅತ್ಯಾಚಾರ ನಡೆಸಿದನೆನ್ನಲಾಗಿದೆ. ಆರೋಪಿ ಇವರ ದೂರದ ಸಂಬಂಧಿಯಾಗಿದ್ದು, ಅವರ ಮನೆಯಲ್ಲೇ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.