ಏನೆಕಲ್ಲು ಪ್ರೌಢಶಾಲೆಯ ಬಾಲಕಿಯರ ತ್ರೋಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle


ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟ ಕುಮಾರ ಸ್ವಾಮಿ ಪ್ರೌಢಶಾಲೆ ಸುಬ್ರಹ್ಮಣ್ಯ ಇಲ್ಲಿ ಸೆ. 4 ರಂದು ನಡೆದಿದ್ದು. ಸರ್ಕಾರಿ ಪ್ರೌಢಶಾಲೆ ಏನೆಕಲ್ಲು ಬಾಲಕಿಯರ ತ್ರೋ ಬಾಲ್ ತಂಡ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಗೊಂಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.