ಕೊಡಗು ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀನಿವಾಸ್ ಮಾಸ್ಟರ್‌ರಿಗೆ ಶಾಸಕ ಅಂಗಾರರಿಂದ ಅಭಿನಂದನೆ

Advt_Headding_Middle
Advt_Headding_Middle

ಕೊಡಗು ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀನಿವಾಸ್ ಮಾಸ್ಟರ್‌ರಿಗೆ ಸುಳ್ಯ ಶಾಸಕ ಎಸ್. ಅಂಗಾರರಿಂದ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಸದಸ್ಯ ಪ್ರಕಾಶ್ ಹೆಗ್ಡೆ, ಬಿ.ಜೆ.ಪಿ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸೊಮಪ್ಪ ಪೂಜಾರಿ ಮೊದಲಾದವರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.