ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸೋಣ ಶನಿವಾರ

Advt_Headding_Middle
Advt_Headding_Middle

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸೋಣ ಶನಿವಾರ ದಿನವಾದ ಸೆ.8 ರಂದು ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭ ದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಮತ್ತು ಸದಸ್ಯರು ಹಾಗೂ ಸಾವಿರಾರು ಜನ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಅನ್ನಪ್ರಸಾದ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.