Breaking News

ಸೆ.13:ಬಾರ್ಪಣೆ ಯಲ್ಲಿ ಗಣೇಶ ಚತುರ್ಥಿ ಆಚರಣೆ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಬಾರ್ಪಣೆ ವಿಕ್ರಮ ಯುವಕ ಮಂಡಲದ ಆಶ್ರಯದಲ್ಲಿ ಸೆ.13 ರಂದು ಗಣೇಶ ಚತುರ್ಥಿ ಆಚರಣೆಯು ನಡೆಯಲಿರುವುದು.
ಪೂರ್ವಾಹ್ನ ಗಣಹೋಮದ ನಂತರ ಸ್ಥಳೀಯ ಭಜಕರಿಂದ ಭಜನಾ ಕಾರ್ಯಕ್ರಮ ಬಳಿಕ ಮಹಾಮಂಗಳಾರತಿಯಾಗಿ ಪ್ರಸಾದ ವಿತರಣೆಯಾಗಲಿರುವುದು.ಪೃಕೃತಿ ವಿಕೋಪದ ಕಾರಣದಿಂದ ಈ ವರ್ಷದ ಗಣೇಶೋತ್ಸವದ ಆಚರಣೆಯನ್ನು ಯಾವುದೇ ರೀತಿಯ ಸ್ಪರ್ಧೆ ಹಾಗೂ ಮನರಂಜನೆ ಕಾರ್ಯಕ್ರಮವನ್ನು ಆಯೋಜಿಸದೇ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆಯೆಂದು ಸಂಘದ ಅಧ್ಯಕ್ಷ ನವೀನ್ ಕುಂಚಡ್ಕ ರವರು ಪತ್ರಿಕೆಗೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.