Breaking News

ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಧನುಷ್ ಆಯ್ಕೆ

Advt_Headding_Middle
Advt_Headding_Middle


ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ 2018-19 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಧನುಷ್ (ಮೆಕ್ಯಾನಿಕಲ್) ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆದಿತ್ಯ (ಕಂಪ್ಯೂಟರ್ ಸೈನ್ಸ್), ಸಾಂಸ್ಕೃತಿಕ ಕಾರ್ಯದರ್ಶಿ ಚಂದನ್ ಕೆ.ಎಸ್.(ಸಿವಿಲ್) ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಶಮಂತ್ ಎಂ.ಎಸ್.(ಸಿವಿಲ್) ರವರು ಆಯ್ಕೆಗೊಂಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.